LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಟ್ಟಿ ಚಿನ್ನದ ಗಣಿಯಲ್ಲಿ 1691 ಕೆಜಿ ಚಿನ್ನ ಉತ್ಪಾದನೆ

ರಾಯಚೂರು: ಚಿನ್ನ ಉತ್ಪಾದನೆಯಲ್ಲಿ ಹಿನ್ನಡೆ ಕಂಡಿದ್ದ ಹಟ್ಟಿ ಚಿನ್ನದ ಗಣಿ ಕಂಪನಿ 2025- 26 ನೇ ಸಾಲಿನಲ್ಲಿ ಶೇಕಡ 99.50 ರಷ್ಟು ಉತ್ಪಾದನೆ ಮಾಡುವ ಗಮನಾರ್ಹ ಗುರಿ ಮುಟ್ಟಿದೆ.

ಈ ಸಾಲಿನಲ್ಲಿ 1,700 ಕೆಜಿ ಚಿನ್ನ ಉತ್ಪಾದಿಸುವ ಗುರಿಯಲ್ಲಿ 1691.5 ಕೆಜಿ ಚಿನ್ನ ಉತ್ಪಾದಿಸುವ ಮೂಲಕ ಹಟ್ಟಿ ಚಿನ್ನದ ಗಣಿ ಕಂಪನಿ ಗುರಿ ಸಮೀಪಿಸಿದೆ. ಈ ಸಾಧನೆಯೊಂದಿಗೆ 2025 -26 ನೇ ಸಾಲಿನಲ್ಲಿ ಉತ್ಪಾದನೆಯಲ್ಲಿ ಶೇಕಡ 99.50 ಪ್ರಗತಿ ಸಾಧಿಸಿದೆ ಎಂದು ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷ ಜೆ.ಟಿ. ಪಾಟೀಲ್ ತಿಳಿಸಿದ್ದಾರೆ.

ಗಣಿ ಕಾರ್ಮಿಕರ ಶ್ರಮ, ಇಂಜಿನಿಯರ್ ಗಳ ತಾಂತ್ರಿಕ ಪರಿಣಿತಿ, ಅಧಿಕಾರಿಗಳ ಕಾರ್ಯ ಶೈಲಿ ಈ ಸಾಧನೆಗೆ ಕಾರಣವಾಗಿದೆ. ಕಂಪನಿಯಲ್ಲಿ ಕಾರ್ಯಾಚರಣೆಗಳಲ್ಲಿ ತಂತ್ರಜ್ಞಾನ ಸಮರ್ಪಕ ಬಳಕೆ ಮಾಡಿಕೊಂಡು ಚಿನ್ನದ ಉತ್ಪಾದನೆ ಹೆಚ್ಚಿಸಲಾಗಿದೆ ಎಂದು ಜೆ.ಟಿ. ಪಾಟೀಲ್ ಮಾಹಿತಿ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!