LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಣಿಕೆ ಹುಂಡಿ ಸಂಗ್ರಹದಲ್ಲಿ ಮತ್ತೆ ದಾಖಲೆ ಬರೆದ ವಿಶ್ವದ ಶ್ರೀಮಂತ ದೇಗುಲ ತಿರುಪತಿ, ಒಂದೇ ದಿನ  97 ಕೋಟಿ ರೂ. ಸಂಗ್ರಹ

ತಿರುಮಲ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಮಂಗಳವಾರ ಕಾಣಿಕೆ ಹುಂಡಿ ಸಂಗ್ರಹದಲ್ಲಿ ದಾಖಲೆಯಾಗಿದ್ದು, ಒಂದೇ ದಿನ 96.98 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಬುಧವಾರ ಟಿಟಿಡಿ ವತಿಯಿಂದ ಹೊಸ ದೇಣಿಗೆ ನೀತಿ ಪ್ರಕಟಿಸಲಾಗಿತ್ತು. ಹೊಸ ರೀತಿ ಜಾರಿಯಾದ ನಂತರವೂ ಮಂಗಳವಾರದ ಒಳಗೆ ದೇಣಿಗೆ ನೀಡಿದವರಿಗೆ ದೇವಾಲಯದಲ್ಲಿನ ಹಳೆಯ ಸೌಲಭ್ಯಗಳು ಮುಂದುವರೆಯಲಿವೆ ಎಂದು ಘೋಷಣೆ ಮಾಡಲಾಗಿತ್ತು. ಈಗಾಗಿ ಮಂಗಳವಾರ ಭಾರೀ ದೇಣಿಗೆ ಹರಿದು ಬಂದಿದೆ.

ದೇವಾಲಯಕ್ಕೆ ಕಾಣಿಕೆ ನೀಡಿದ ಭಕ್ತರಲ್ಲಿ ಮಧ್ಯಮ ವರ್ಗದವರೇ ಹೆಚ್ಚಾಗಿದ್ದಾರೆ. 2460 ಮಂದಿ ಅಧಿಕೃತ ವೇದಿಕೆಗಳ ಮೂಲಕ ಕಾಣಿಕೆ ನೀಡಿದ್ದಾರೆ. 2354 ಜನ ಆನ್ಲೈನ್ ಮೂಲಕ, ಅಪಾರ ಭಕ್ತರು ಆಫ್ ಲೈನ್ ನಲ್ಲಿ ಕಾಣಿಕೆ ನೀಡಿದ್ದಾರೆ. ಇದರಲ್ಲಿ ಇಬ್ಬರು ಭಕ್ತರು ತಲಾ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ಮೂಲಕ ಕಳೆದ ಮಂಗಳವಾರ ಕಾಣಿಕೆ ಹುಂಡಿ ಸಂಗ್ರಹದಲ್ಲಿ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದಾಖಲೆ ಬರೆದಿದ್ದು, ಒಂದೇ ದಿನ 96.98 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!