LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್ ಗೆ ಶಸ್ತ್ರಚಿಕಿತ್ಸೆ

ಹೈದರಾಬಾದ್: ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ.

ಶುಕ್ರವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಪವನ್ ಕಲ್ಯಾಣ್ ಅವರು ತೀವ್ರ ಬಳಲಿದ್ದು, ಕೂಡಲೇ ಅವರ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ತಪಾಸಣೆ ಸೇರಿ ನಂತರ ವೈದ್ಯರ ಸಲಹೆಯಂತೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪವನ್ ಕಲ್ಯಾಣ್ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಚೇತರಿಕೆಗೆ ಪ್ರಧಾನಿ ಮೋದಿ ಹಾಗೂ ನಟ ಚಿರಂಜೀವಿ ಸೇರಿದಂತೆ ಹಲವು ಗಣ್ಯರು ಪ್ರಾರ್ಥಿಸಿದ್ದಾರೆ.

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ. ಅವರ ಪತ್ನಿ ಅನ್ನಾ ಕೊನಿಡೇಲಾ ಈಗ ಅವರ ಸ್ಥಿತಿಯ ಕುರಿತು ನವೀಕರಣವನ್ನು ಹಂಚಿಕೊಂಡಿದ್ದಾರೆ. “ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎಲ್ಲವೂ ಚೆನ್ನಾಗಿದೆ. ಧನ್ಯವಾದಗಳು” ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?