LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ವಾಹನ ಸವಾರರಿಗೆ ಬಿಗ್ ಶಾಕ್ ; ಬೆಂಗಳೂರಿನ ಮೂರು ಟೋಲ್‌ಗಳಲ್ಲಿ 10-13% ದರ ಏರಿಕೆ |Toll Price Hike

ಬೆಂಗಳೂರು : ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಹೆಚ್ಚುವರಿ ವೆಚ್ಚದ ಹೊರೆ ಬಿದ್ದಿದೆ. ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ ಹಾಗೂ ಅತ್ತಿಬೆಲೆ ಟೋಲ್ ಪ್ಲಾಜಾಗಳಲ್ಲಿ ಟೋಲ್ ದರವನ್ನು ಪರಿಷ್ಕರಿಸಲಾಗಿದ್ದು, ಜುಲೈ 1, 2026ರಿಂದ ಹೊಸ ದರಗಳು ಜಾರಿಗೆ ಬಂದಿವೆ. ಈ ದರಗಳು ಜೂನ್ 30, 2027ರವರೆಗೆ ಅನ್ವಯವಾಗಲಿವೆ.

ಇಂಧನ ದರ ಏರಿಕೆ ಹಾಗೂ ರಸ್ತೆ ನಿರ್ವಹಣಾ ವೆಚ್ಚ ಹೆಚ್ಚಳದ ಹಿನ್ನೆಲೆಯಲ್ಲಿ ಶೇ.10ರಿಂದ 13ರಷ್ಟು ಟೋಲ್ ದರ ಹೆಚ್ಚಳ ಮಾಡಲಾಗಿದೆ. ನಂದಿ ಎಕನಾಮಿಕ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್ (NICE) ಹಾಗೂ ಬೆಂಗಳೂರು ಎಲಿವೇಟೆಡ್ ಟೋಲ್‌ವೇ ಪ್ರೈವೇಟ್ ಲಿಮಿಟೆಡ್ (BETPL) ಈ ಪರಿಷ್ಕೃತ ದರಗಳನ್ನು ಜಾರಿಗೊಳಿಸಿವೆ.

ವಿವಿಧ ಟೋಲ್ ಪ್ಲಾಜಾಗಳ ದರ ವಿವರಗಳು:

೧. ಅತ್ತಿಬೆಲೆ ಟೋಲ್ ಪ್ಲಾಜಾ (ರೂ.ಗಳಲ್ಲಿ)

ವಾಹನಒಂದು ಬಾರಿ ಸಂಚಾರಹಲವು ಬಾರಿ ಸಂಚಾರಮಾಸಿಕ ಪಾಸ್
ಕಾರು/ಜೀಪ್/ವ್ಯಾನ್40601,175
ಲಘು ವಾಣಿಜ್ಯ ವಾಹನ/ಮಿನಿ ಬಸ್651001,960
ಬಸ್/ಟ್ರಕ್1301953,925
ಮಲ್ಟಿ-ಆಕ್ಸಲ್ ವಾಹನ2754108,240

೨. ನೈಸ್ ರಸ್ತೆ (ಕಾರುಗಳಿಗಾಗಿ ಪರಿಷ್ಕೃತ ದರ – ರೂ.ಗಳಲ್ಲಿ)

ಮಾರ್ಗದರ
ಹೊಸೂರು ರಸ್ತೆ – ಬನ್ನೇರುಘಟ್ಟ ರಸ್ತೆ72
ಬನ್ನೇರುಘಟ್ಟ ರಸ್ತೆ – ಕನಕಪುರ ರಸ್ತೆ53
ಕನಕಪುರ ರಸ್ತೆ – ಕ್ಲೋವರ್ ಲೀಫ್ ಜಂಕ್ಷನ್39
ಕ್ಲೋವರ್ ಲೀಫ್ ಜಂಕ್ಷನ್ – ಮೈಸೂರು ರಸ್ತೆ36
ಮೈಸೂರು ರಸ್ತೆ – ಮಾಗಡಿ ರಸ್ತೆ77
ಮಾಗಡಿ ರಸ್ತೆ – ತುಮಕೂರು ರಸ್ತೆ61
ಲಿಂಕ್ ರಸ್ತೆ83

೩. ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ರೂ.ಗಳಲ್ಲಿ)

ವಾಹನಒಂದು ಬಾರಿ ಸಂಚಾರಹಲವು ಬಾರಿ ಸಂಚಾರಮಾಸಿಕ ಪಾಸ್
ದ್ವಿಚಕ್ರ ವಾಹನ2540785
ಕಾರು, ಜೀಪ್, ವ್ಯಾನ್651001,960
ಲಘು ವಾಣಿಜ್ಯ ವಾಹನ/ಮಿನಿ ಬಸ್901352,745
ಬಸ್/ಟ್ರಕ್1852755,495
ಮಲ್ಟಿ-ಆಕ್ಸಲ್ ವಾಹನ36555010,985

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ದ್ವಿಚಕ್ರ ವಾಹನಗಳ ಮಾಸಿಕ ಪಾಸ್ ದರವನ್ನು 755 ರೂಪಾಯಿಯಿಂದ 785 ರೂಪಾಯಿಗೆ ಹೆಚ್ಚಿಸಲಾಗಿದೆ. ಈ ದರ ಏರಿಕೆಯು ನಿತ್ಯ ಪ್ರಯಾಣಿಕರ ಮೇಲೆ, ವಿಶೇಷವಾಗಿ ಐಟಿ ಉದ್ಯೋಗಿಗಳು ಮತ್ತು ವಾಣಿಜ್ಯ ವಾಹನಗಳ ಮಾಲೀಕರ ಮೇಲೆ ಆರ್ಥಿಕ ಹೊರೆ ಉಂಟುಮಾಡಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!