LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS : ಕಮಲ ಕೋಟೆ ಶಿಕಾರಿಪುರದಲ್ಲಿ 'ಕಾಂಗ್ರೆಸ್ ಜೋಡೋ 2.0 ಪಾದಯಾತ್ರೆಗೆ' ಚಾಲನೆ!

ಶಿವಮೊಗ್ಗ : ಬಿಜೆಪಿಯ ಭದ್ರಕೋಟೆಯಾಗಿರುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿಯಲ್ಲಿ ಈಗ ಕಾಂಗ್ರೆಸ್ಸಿನ ಭಾರತದ 2.0 ಪಾದಯಾತ್ರೆ ಶುರುವಾಗಿದೆ ಸೇವಾದಳದ ಬಾವುಟ ಹಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಕೋಟೆ, ಹೊಸನಗರ, ನೆಲವೊಡ್ಲು ಮೂಲಕ ಸಾಗಲಿದ್ದು, ಪಾದಯಾತ್ರೆ ಬಳಿಕ ಎಪಿಎಂಸಿ ಆವರಣದಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಯಲಿದೆ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಭಾಗಿಯಾಗಿದ್ದು ಸಚಿವರಾದಂತಹ ಕೆಎಸ್ ಬಸ್ವಂತಪ್ಪ ಡಾ.ಯತಿಂದ್ರ ಸಿದ್ದರಾಮಯ್ಯ ಭಾಗಿಯಾಗಿದ್ದು ಇನ್ನೂ ಪಾದಯಾತ್ರೆಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಗೈರಾಗಿದ್ದಾರೆ. ನೇರವಾಗಿ ವೇದಿಕೆ ಸಮಾವೇಶದಲ್ಲಿ ಮಧು ಬಂಗಾರಪ್ಪ ಭಾಗಿಯಾಗಲಿದ್ದಾರೆ

ಇನ್ನು ಇದೇ ಸಂದರ್ಭದಲ್ಲಿ ಬಿವೈ ವಿಜಯೇಂದ್ರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ ಅವರು,  17 ಕೋಟಿ ಲಂಚ ಆರ್ಟಿಜಿಎಸ್ ಮಾಡಿಸಿಕೊಂಡಿದ್ದಾರೆ. ಭ್ರಷ್ಟಾಚಾರದಲ್ಲಿಯೇ ಪ್ರಪಂಚಕ್ಕೆ ಇವರು ಮಾದರಿ ನಮ್ಮ ಬಾವುಟ ಬ್ಯಾನರ್ ಗಳನ್ನು ಹರಿದು ಹಾಕಿದ್ದಾರೆ ವಿಜಯೇಂದ್ರ ರಾಜಕಾರಣದಲ್ಲಿ ಇನ್ನೂ ಎಲ್‌ಕೆಜಿ ನಾನು ಇದರಲ್ಲಿ ಪಿಎಚ್ಡಿ ಮಾಡಿದ್ದೇನೆ ಎಂದು ಬಿಕೆ ಹರಿಪ್ರಸಾದ್ ಬಿ ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು..

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್