LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIG NEWS: 'KSRP ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ' ಸುಗಮ: ಒಎಂಅರ್ ಪ್ರತಿ ವೆಬ್ ಸೈಟ್ ಗೆ 'KEA ಅಪ್ ಲೋಡ್'

ಬೆಂಗಳೂರು: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (#KSRP) ಪಡೆಯ 2,314 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು  ನಡೆಸಿದ ಲಿಖಿತ ಪರೀಕ್ಷೆ ಸುಗಮವಾಗಿ ನಡೆಯಿತು.

ಬೆಳಿಗ್ಗೆ ನಡೆದ ಪರೀಕ್ಷೆಯನ್ನು ಮಿಕ್ಕುಳಿಕೆ ವೃಂದದ ಒಟ್ಟು 1,42,912 ಅಭ್ಯರ್ಥಿಗಳ ಪೈಕಿ 1,12,125 (ಶೇ 78) ಮಂದಿ ಹಾಗೂ ಮಧ್ಯಾಹ್ನ ನಡೆದ ಪರೀಕ್ಷೆಯನ್ನು ಕಲ್ಯಾಣ ಕರ್ನಾಟಕ ವೃಂದದ 38,332 ಅಭ್ಯರ್ಥಿಗಳ ಪೈಕಿ 32,694 (ಶೇ 85) ಮಂದಿ ಬರೆದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷೆ ಮುಗಿದ ಕೂಡಲೇ ಓಎಂಅರ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ, ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲಾಯಿತು. ಬೆಂಗಳೂರು, ಮೈಸೂರು, ಕಲ್ಬುರ್ಗಿಯಲ್ಲಿ ಆಯಾ ಭಾಗದ ಓಎಂಅರ್ ಪ್ರತಿಗಳನ್ನು ಸ್ಕ್ಯಾನ್ ಮಾಡಲಾಯಿತು ಎಂದು ಅವರು ವಿವರಿಸಿದರು.

ವೆಬ್ ಕಾಸ್ಟಿಂಗ್ ಮೂಲಕ ಎಲ್ಲ ಪರೀಕಾ ಕೇಂದ್ರಗಳ ಮೇಲೆ ನಿಗಾ ಇಡಲು ಪ್ರಾಧಿಕಾರದಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿತ್ತು.

https://twitter.com/KEA_karnataka/status/2101640328235323556

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!