LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ರಾಜ್ಯದಲ್ಲಿ 13,675 ಅಕ್ರಮ ವಲಸಿಗರು ಪತ್ತೆ: ಜಿಲ್ಲಾವಾರು ಪಟ್ಟಿ ಸಿದ್ಧಪಡಿಸಿದ ಗೃಹ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ 13,675 ಅಕ್ರಮ ವಲಸಿಗರು ಇರುವುದು ಪತ್ತೆಯಾಗಿದೆ. ರಾಜ್ಯ ಗೃಹ ಇಲಾಖೆಯಿಂದ ಅಕ್ರಮ ವಲಸಿಗರ ಪಟ್ಟಿ ಸಿದ್ಧಪಡಿಸಲಾಗಿದೆ.

ಬೆಂಗಳೂರಿನಲ್ಲಿ ವಲಸಿಗರ ಸಂಖ್ಯೆ 10 ಸಾವಿರ ದಾಟಿರುವುದು ಪತ್ತೆಯಾಗಿದೆ. ರಾಜ್ಯದಲ್ಲಿ ಅಕ್ರಮ ವಿದೇಶಿ ವಲಸಿಗರು ಸಾವಿರಾರು ಸಂಖ್ಯೆಯಲ್ಲಿದ್ದಾರೆ. ವಲಸಿಗರ ಕುರಿತು ರಾಜ್ಯ ಗೃಹ ಇಲಾಖೆಯಿಂದ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 10,650 ಅಕ್ರಮ ವಲಸಿಗರು ಇದ್ದಾರೆ. ಅದೇ ರೀತಿಯಾಗಿ ಬೆಳಗಾವಿ ಜಿಲ್ಲೆಯಲ್ಲಿ 458, ಬಳ್ಳಾರಿ ಜಿಲ್ಲೆಯಲ್ಲಿ 53 ಅಕ್ರಮ ವಲಸಿಗರಿದ್ದಾರೆ. ಚಾಮರಾಜನಗರ 3, ಚಿಕ್ಕಬಳ್ಳಾಪುರ 38, ಚಿತ್ರದುರ್ಗ ಜಿಲ್ಲೆಯಲ್ಲಿ 8 ಜನರಿದ್ದಾರೆ.

ದಕ್ಷಿಣ ಕನ್ನಡ 268, ದಾವಣಗೆರೆ 20, ಧಾರವಾಡ 10, ಹಾಸನ ಜಿಲ್ಲೆಯಲ್ಲಿ 5, ಧಾರವಾಡದಲ್ಲಿ 35, ಕಲಬುರಗಿಯಲ್ಲಿ 9, ಕೋಲಾರ 13, ಕೊಡಗು 10, ಕೊಪ್ಪಳ 10, ಮಂಡ್ಯ 37, ಮೈಸೂರು 80, ರಾಯಚೂರು 19, ರಾಮನಗರ 191, ಶಿವಮೊಗ್ಗ 21, ತುಮಕೂರು 40, ಉಡುಪಿ 458, ಉತ್ತರ ಕನ್ನಡ 496, ವಿಜಯಪುರ 3, ವಿಜಯನಗರ 8 ಸೇರಿ ರಾಜ್ಯದಲ್ಲಿ ಒಟ್ಟು 13,675 ಅಕ್ರಮವದೇ ವಿದೇಶಿ ವಲಸಿಗರು ಇರುವುದು ಪತ್ತೆಯಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!