LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ರಾಜ್ಯದಲ್ಲಿ ಭೀಕರ ಅಪಘಾತ ; 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು.!


 ಚಿಕ್ಕನಾಯಕನಹಳ್ಳಿ/ಹುಳಿಯಾರು: ತುಮಕೂರು ಜಿಲ್ಲೆಯ ಹುಳಿಯಾರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಹಿರಿಯೂರಿನಿಂದ ಹುಳಿಯಾರು ಕಡೆಗೆ ತೆರಳುತ್ತಿದ್ದ ಓಮಿನಿ ಕಾರು ಮತ್ತು ಮತ್ತೊಂದು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಓಮಿನಿಯಲ್ಲಿದ್ದ ಆಂಧ್ರಪ್ರದೇಶ ಮೂಲದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ ವೃದ್ಧ ದಂಪತಿ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಗಾಯಾಳುಗಳು ಮತ್ತು ಪರಿಹಾರ: ಅಪಘಾತದ ತೀವ್ರತೆಗೆ ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಈ ಘಟನೆಯಲ್ಲಿ ಮತ್ತೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವಿಷಯ ತಿಳಿಯುತ್ತಿದ್ದಂತೆಯೇ ಹುಳಿಯಾರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಈ ಸಂಬಂಧ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!