ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ವಿಚಾರಣೆಗೆ ಹಾಜರಾಗುವಂತೆ ಪ್ರದೋಷ್ ಗೆ ಇದೀಗ ಸಮನ್ಸ್ ಜಾರಿ ಮಾಡಲಾಗಿದೆ. ಸೆಪ್ಟೆಂಬರ್ 28 ರಂದು ಕೋರ್ಟಿಗೆ ಹಾಜರಾಗುವಂತೆ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ನೀಡಿದೆ. ಬೆಂಗಳೂರಿನ 59ನೇ ಸಿಸಿಎಚ್ ಕೋರ್ಟ್ ನ ಜಡ್ಜ್ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಆದೇಶ ನೀಡಿದರು.
ದರ್ಶನ್ ಪರ ವಕೀಲರು ಇದಕ್ಕೆ ಕಾಲಾವಕಾಶ ಕೋರಿ ಮನವಿ ಮಾಡಿದರು ಸುಪ್ರೀಂ ಕೋರ್ಟ್ ಮೇಲ್ಮನವಿ ಕಾರಣ ನೀಡಿ ಮುಂದೂಡಿಕೆಗೆ ಮನವಿ ಮಾಡಿದರು ಸಾಕ್ಷಿ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು. ಆದರೆ ಕೋರ್ಟ್ ಸುಪ್ರೀಂ ನಿರ್ದೇಶನ ಇರುವುದರಿಂದ ಮುಂದೂಡಲು ಸಾಧ್ಯವಿಲ್ಲ ಅಂತ ತಿಳಿಸಿತು. ಹಾಗಾಗಿ ಪ್ರದೋಸೆಗೆ ಸಂಬಂಧಿಸಿದ ನೀಡಿ ಸೆಪ್ಟೆಂಬರ್ 28ರಂದು ಕೋರ್ಟ್ ಗೆ ಹಾಜರಾಗುವಂತೆ ನೀಡಿ ಆದೇಶ ಹೊರಡಿಸಿದ್ದಾರೆ.