LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಅಮೋನಿಯಂ ಅನಿಲ ಸೋರಿಕೆ: ಇಬ್ಬರು ಕಾರ್ಮಿಕರು ದುರ್ಮರಣ: 60ಕ್ಕೂ ಹೆಚ್ಚು ಜನರು ಅಸ್ವಸ್ಥ

ಚೆನ್ನೈ: ಅಮೋನಿಯಂ ಅನಿಲ ಸೋರಿಕೆಯಾಗಿ ಭಾರಿ ದುರಂತ ಸಂಭವಿಸಿದೆ. ಇಬ್ಬರು ಕಾರ್ಮಿಕರಿ ಮ್ರ‍ಿತಪಟ್ಟಿದ್ದು, 60ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಳ್ಳುರು ಜಿಲ್ಲೆಯಲ್ಲಿ ನಡೆದಿದೆ.

ತಿರುವಳ್ಳೂರಿನ ಕನ್ನಿಗೈಪರ್ ಗ್ರಾಮದಲ್ಲಿ ಸೀಫುಡ್ ಎಕ್ಸ್ ಪೋರ್ಟ್ ಯುನಿಟ್ ವೊಂದಲ್ಲಿ ಈ ದುರಂತ ಸಂಭವಿಸಿದೆ. ಅಮೋನಿಯಂ ಗ್ಯಾಸ್ ಸೋರಿಕೆಯಾದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 60ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥರಾಗಿದ್ದು, ಅವರಲ್ಲಿ 4 ಜನರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರಾದವರನ್ನು ತಿರುವಳ್ಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಕಾರ್ಖಾನೆಯಲ್ಲಿ ಭಾರಿ ಪ್ರಮಾಣದಲ್ಲಿ ಅಮೋನಿಯಂ ಗ್ಯಾಸ್ ಸೋರಿಕೆಯಾಗಿದೆ ಎನ್ನಲಾಗಿದೆ. ದುರಂತದ ಬಗ್ಗೆ ತಮಿಳುನಾಡು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ಆಘಾತ ತಂದಿದೆ ಎಂದು ದು:ಖ ವ್ಯಕ್ತಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!