LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : KPSC ಹಗರಣ : ಆರೋಪಿ ಜ್ಞಾನೇಂದ್ರ ಕುಮಾರನನ್ನ ಮತ್ತೆ ED ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಆರೋಪಿ ಜ್ಞಾನೇಂದ್ರ ಕುಮಾರ್‌ನನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ನಗರದ 4ನೇ CCH (ಪ್ರಧಾನ ಸಿಟಿ ಸಿವಿಲ್ ಮತ್ತು ಸಷನ್ಸ್) ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ಕುರಿತು ಮತ್ತಷ್ಟು ಸುದೀರ್ಘ ವಿಚಾರಣೆ ನಡೆಸುವ ಅಗತ್ಯವಿರುವುದರಿಂದ ಆರೋಪಿಯನ್ನು ಮತ್ತೆ ತಮ್ಮ ಕಸ್ಟಡಿಗೆ ನೀಡಬೇಕೆಂದು ED ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿಕೊಂಡರು.

ವಿಚಾರಣೆ ಆಲಿಸಿದ ನ್ಯಾಯಾಲಯವು ಜ್ಞಾನೇಂದ್ರ ಕುಮಾರ್‌ನನ್ನು ಮತ್ತೆ ED ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ, ಕಸ್ಟಡಿ ಅವಧಿಯಲ್ಲಿ ಆರೋಪಿಯನ್ನು ಭೇಟಿಯಾಗಲು ಆತನ ಕುಟುಂಬದ ಸದಸ್ಯರಿಗೆ ಅವಕಾಶ ಕಲ್ಪಿಸಿಕೊಡುವಂತೆ ED ಅಧಿಕಾರಿಗಳಿಗೆ ನ್ಯಾಯಾಲಯವು ಸೂಚನೆ ನೀಡಿದೆ. ಈ ನೇಮಕಾತಿ ಅಕ್ರಮದ ಹಿಂದೆ ನಡೆದಿರುವ ಹಣಕಾಸಿನ ವಹಿವಾಟು ಹಾಗೂ ಇತರ ಪ್ರಭಾವಿಗಳ ಪಾತ್ರದ ಕುರಿತು ಅಧಿಕಾರಿಗಳು ವಿಚಾರಣೆ ತೀವ್ರಗೊಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!