LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : 'SIR' ಗೊಂದಲ ವಿಚಾರ : ಇಂದು ಮಧ್ಯಾಹ್ನ ಮಹತ್ವದ ಸುದ್ದಿಗೋಷ್ಠಿ ಕರೆದ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್

ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ವಿ. ಅನ್ಬುಕುಮಾರ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಕೆ.ಆರ್. ಪುರದಲ್ಲಿರುವ ತಮ್ಮ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಚುನಾವಣಾ ಆಯೋಗದ ಇತ್ತೀಚಿನ ನಡಾವಳಿಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಸುತ್ತ ಹಲವು ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಗೋಷ್ಠಿ ಆಯೋಜನೆಯಾಗಿರುವುದು ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರೀ ಪ್ರಾಮುಖ್ಯತೆ ಪಡೆದುಕೊಂಡಿದೆ.

ಪ್ರಸ್ತುತ ನಡೆಯುತ್ತಿರುವ ಚುನಾವಣಾ ಪ್ರಕ್ರಿಯೆಗಳ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಈ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳು ಸ್ಪಷ್ಟನೆ ನೀಡುವ ಸಾಧ್ಯತೆಯಿದೆ. ಸಾರ್ವಜನಿಕರಲ್ಲಿ ಮೂಡಿರುವ ಗೊಂದಲಗಳಿಗೆ ತೆರೆ ಎಳೆಯಲು ಹಾಗೂ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಈ ಒಂದು ಸುದ್ದಿಗೋಷ್ಠಿ ಅತ್ಯಂತ ಮಹತ್ವ ಪಡೆದುಕೊಂಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!