LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಹೆಚ್ಚುವರಿ‌ 150 ವೈದ್ಯಕೀಯ ಸೀಟು ಲಭ್ಯ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಹಂಚಿಕೆಯ ಎರಡನೇ ಸುತ್ತಿಗೆ ಹೆಚ್ಚುವರಿಯಾಗಿ 150 ವೈದ್ಯಕೀಯ ಸೀಟು ಲಭ್ಯವಾಗಿದ್ದು, ಆಸಕ್ತರು ಸೆ.9ರವರೆಗೆ ಆಪ್ಷನ್ಸ್ ದಾಖಲಿಸಬಹುದು ಎಂದು ಪ್ರಸನ್ನ ತಿಳಿಸಿದ್ದಾರೆ.

ಬಾಗಲಕೋಟೆಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ 100 ಸೀಟು ಹಾಗೂ ಫಾರೂಕಿಯ ವೈದ್ಯಕೀಯ ಕಾಲೇಜಿಗೆ ಹೆಚ್ಚುವರಿಯಾಗಿ 50 ಸೀಟು ಪ್ರವೇಶಕ್ಕೆ ಅವಕಾಶ‌ ನೀಡಿ ವೈದ್ಯಕೀಯ ಶಿಕ್ಷಣ ಇಲಾಖೆ ಕೆಇಎ ಗೆ ಪತ್ರ ಬರೆದಿದೆ. ಹೀಗಾಗಿ ಬಾಗಲಕೋಟೆಯದು ಹೊಸ ಕಾಲೇಜಾಗಿರುವ ಕಾರಣ ಆ ಕಾಲೇಜಿನ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದರು.
ಎರಡನೇ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರು ಲಾಗಿನ್ ಆಗಿ ಒಪ್ಪಿಗೆ ಸೂಚಿಸಬೇಕು. ಆಪ್ಷನ್ಸ್ ಅದಲು- ಬದಲು‌ ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದರು.

ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಚಾಯ್ಸ್-2 ಮತ್ತು ಚಾಯ್ಸ್-3 ಆಯ್ಕೆ‌ ಮಾಡಿರುವವರು ಹಾಗೂ ಸೀಟು ಹಂಚಿಕೆಯಾಗದಿರುವವರು ಈ ಸುತ್ತಿನಲ್ಲಿ ಭಾಗವಹಿಸಬಹುದು ಎಂದು ಅವರು ವಿವರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!