LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಉದ್ಯೋಗಾಕಾಂಕ್ಷಿಗಳಿಗಾಗಿ ಜೂನ್ 16 ರಂದು ನೇರ ಸಂದರ್ಶನ

ಶಿವಮೊಗ್ಗ :   ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ರಾಹುಲ್ ಕಾರ್ಸ್  ಪ್ರೈ.ಲಿ., (ಹೊಂಡಾಯಿ) ಕಂಪನಿಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಪಿಯುಸಿ, ಐಟಿಐ, ಬಿಇ ಮತ್ತು ಯಾವುದೇ ಪದವಿ ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆದಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಅರ್ಜಿಯು ತಿರಸ್ಕೃತಗೊಂಡು ವಿದ್ಯಾರ್ಥಿವೇತನ ಪಡೆಯದೇ ಇರುವಂತಹ ವಿದ್ಯಾರ್ಥಿಗಳು ಹಾಗೂ ಈ ಹಿಂದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸದೇ ಇರುವಂತಹ ಮತ್ತು 2026-27 ನೇ ಸಾಲಿನ ನವೀನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.ವೆಬ್‌ಸೈಟ್ Prematric Application Submission URL: http://ssp.postmatric.karnataka.gov.in/ssppre/ ನಲ್ಲಿ ಜೂ. 30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರು(ಗ್ರೇಡ್-1) ತಿಳಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರ (ಗ್ರೇಡ್-1) ಕಚೇರಿ, ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ ಹೆಚ್ ರಸ್ತೆ, ದೂ.ಸಂ: 08182-240512 ನ್ನು ಸಂಪರ್ಕಿಸುವುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!