LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಇಟಿ ಸೀಟು ಹಂಚಿಕೆ: ಇಂದು ಸಂಜೆ ‘ಕೆಇಎ ನಿಮ್ಮೊಂದಿಗೆ’ ಫೋನ್ ಇನ್ ಕಾರ್ಯಕ್ರಮ

ಬೆಂಗಳೂರು: UGCET-2026: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಸಕ್ತ ಸಾಲಿನ ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶ್ರೀಘ್ರದಲ್ಲೇ ಆರಂಭವಾಗಲಿದೆ.

ಏನೇ ಅನುಮಾನ/ಸಂದೇಹಗಳು ಇದ್ದರೂ ಬಗೆಹರಿಸಿಕೊಳ್ಳಲಿ ಎನ್ನುವ ಕಾರಣಕ್ಕೆ ದೂರದರ್ಶನದ ಚಂದನ ವಾಹಿನಿಯು ಕೆಇಎ ನಿಮ್ಮೊಂದಿಗೆ ಎನ್ನುವ ಫೋನ್ ಇನ್ ಕಾರ್ಯಕ್ರಮವನ್ನು ಜೂನ್ 16ರಂದು ಸಂಜೆ 6ರಿಂದ‌ 7 ಗಂಟೆವರೆಗೆ ಆಯೋಜಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಸಾರ್ವಜನಿಕರಿಂದ ಬರುವ ಪ್ರಶ್ನೆಗಳಿಗೆ ನೇರ ಉತ್ತರ ನೀಡಲಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!