LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾನಸ ಚೌಧರಿ ಲೇಟೆಸ್ಟ್ ಫೋಟೋಶೂಟ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಬಬಲ್‌ಗಮ್ ಬೆಡಗಿ

ತೆಲುಗು ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಉದಯೋನ್ಮುಖ ನಟಿ ಮಾನಸ ಚೌಧರಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ. ‘ಬಬಲ್‌ಗಮ್’ ಮತ್ತು ‘ಲಕ್ಕಿ ಭಾಸ್ಕರ್’ ಚಿತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಈ ಚೆಲುವೆ, ಮುಂಬರುವ ‘ಮುಸ್ತಫಾ ಮುಸ್ತಫಾ’ ಸಿನಿಮಾದ ಮೇಲೆಯೂ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಕೇವಲ ನಟನೆಯಷ್ಟೇ ಅಲ್ಲದೆ, ತಮ್ಮ ಗ್ಲಾಮರಸ್ ಲುಕ್‌ನಿಂದಲೇ ಅಪಾರ ಅಭಿಮಾನಿ ಬಳಗವನ್ನು ಸಂಪಾದಿಸುತ್ತಿರುವ ಮನಸಾ, ಇದೀಗ ತಮ್ಮ ಹೊಸ ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಇತ್ತೀಚೆಗೆ ಮಾನಸ ಚೌಧರಿ ಮಾಡಿಸಿಕೊಂಡಿರುವ ಸಾಂಪ್ರದಾಯಿಕ ಶೈಲಿಯ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ತಿಳಿ ಬಣ್ಣದ ರೇಷ್ಮೆ ಲಂಗ-ಬ್ಲೌಸ್ ಹಾಗೂ ಕನ್ನಡಿ ಕೆಲಸದ ವಿನ್ಯಾಸವಿರುವ ಉಡುಗೆಯಲ್ಲಿ ಮನಸಾ ಅಪ್ಸರೆಯಂತೆ ಕಂಗೊಳಿಸುತ್ತಿದ್ದಾರೆ. ಈ ಆಕರ್ಷಕ ಉಡುಗೆಗೆ ಒಪ್ಪುವಂತಹ ಕಿವಿಯೋಲೆ, ನಯವಾದ ಕೇಶವಿನ್ಯಾಸ ಹಾಗೂ ಸೂಕ್ತ ಮೇಕಪ್ ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

ಮನಸಾ ಅವರ ಈ ಸಾಂಪ್ರದಾಯಿಕ ಅವತಾರಕ್ಕೆ ನೆಟ್ಟಿಗರು ಫಿದಾ ಆಗಿದ್ದು, ಲೈಕ್ಸ್ ಮತ್ತು ಕಮೆಂಟ್‌ಗಳ ಸುರಿಮಳೆಗೈಯುತ್ತಿದ್ದಾರೆ. ಸದ್ಯ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಈ ಯುವ ನಟಿಯ ಹೊಸ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ವಿಷಯವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ