LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತ್ತೊಂದು ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಧಾರವಾಡ: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಬಳಿ ನಡೆದಿದೆ.

ಧಾರವಾಡ ತಾಲೂಕಿನ ಹಳೇ ತೇಗೂರಿನ ಷಣ್ಮುಖ ಜೋಗಿ(28), ಉತ್ತರ ಪ್ರದೇಶ ಮೂಲದ ಸಾಗರ್​(30) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಗರಗ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲಾರಿ ಟೈರ್ ಬ್ಲಾಸ್ಟ್‌ ಆಗಿದ್ದ ಹಿನ್ನೆಲೆಯಲ್ಲಿ ರಸ್ತೆ ಬದಿ ಲಾರಿ ನಿಲ್ಲಿಸಿ ಚಾಲಕ ಟೈರ್​​ ಬದಲಿಸುತ್ತಿದ್ದ. ಈ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಕ್ಯಾಂಟರ್​​ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?