LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಶಾಕ್: ಮಳೆ ಕೊರತೆ ಹಿನ್ನೆಲೆ ಮುಂಗಾರು ಬೆಳೆಗೆ ನಾಲೆಗೆ ನೀರು ಹರಿಸಲ್ಲ, ಕುಡಿಯಲು ಮಾತ್ರ ಬಳಕೆ

ದಾವಣಗೆರೆ: ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ.

 ಆದ ಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲ. ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿದೆ. ಈ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಮುಂಗಾರು ಕೊರತೆ ಕಾರಣ ಜಲಾಶಯಕ್ಕೆ ಒಳಹರಿವು ಸಾಕಷ್ಟು ಪ್ರಮಾಣದಲ್ಲಿ ಇರುವುದಿಲ್ಲ. ಹೀಗಾಗಿ ನಾಲೆಗಳಿಗೆ ನೀರು ಹರಿಸುವುದಿಲ್ಲ. ಜಲಾಶಯದ ನೀರನ್ನು ಕುಡಿಯಲು ಮಾತ್ರ ಬಳಸಬೇಕು ಎಂದು ತಿಳಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ