LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ಕೊಡಿಸುವ ಆಮಿಷ: ದೂರು ನೀಡಿ

ದಾವಣಗೆರೆ: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕುಟುಂಬದ ಗೃಹಲಕ್ಷ್ಮಿ ಯಜಮಾನಿ ಮಹಿಳೆಯರು ನೋಂದಣಿ ಸೌಲಭ್ಯ ಪಡೆಯಲು, ಸೇವಾಸಿಂಧು, ಗ್ರಾಮ ಒನ್ ನಲ್ಲಿ ನೊಂದಣಿ ಮಾಡುವ ಸಂದರ್ಭದಲ್ಲಿ ಕೆಲವರು ಸೌಲಭ್ಯ ಕೊಡಿಸುವುದಾಗಿ ಆಮಿಷವೊಡ್ಡಿ ಹಣ ಪಡೆಯುತ್ತಿದ್ದಾರೆ ಎಂಬ ದೂರು ಬರುತ್ತಿದೆ.

ಮಹಿಳೆಯರು ಯಾವುದೇ ಆಮಿಷಕ್ಕೆ ಒಳಗಾಗದೆ ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಇವರಿಗೆ ದೂರು ನೀಡಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮೈಸೂರು ದಸರಾ ಸಂಭ್ರಮ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿರುವ ಸಿಎಂ ಡಿ.ಕೆ. ಶಿವಕುಮಾರ್ರಾಮಗಿರಿ ರೈಲ್ವೆ ನಿಲ್ದಾಣದಲ್ಲಿ ಬೆಳಗಾವಿ–ಮೈಸೂರು ರೈಲುಗಳ ತಾತ್ಕಾಲಿಕ ನಿಲುಗಡೆ ಅವಧಿ ವಿಸ್ತರಣೆBREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!