LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಮ ಮಂದಿರ ಹುಂಡಿ ಕಳ್ಳತನ, ನೀಟ್ ಹಗರಣಗಳ ಚರ್ಚೆಗೆ ವಿಪಕ್ಷಗಳ ಆಗ್ರಹ: ಗದ್ದಲದ ಬೆನ್ನಲ್ಲೇ ಸಂಸತ್ ಕಲಾಪ ಮುಂದೂಡಿಕೆ

ನವದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಅಯೋಧ್ಯೆ ರಾಮ ಮಂದಿರ ಹುಂಡಿ ಕಳ್ಳತನ, ನೀಟ್ ಹಗರಣಗ ಬಗ್ಗೆ ಚರ್ಚೆಗೆ ಆಗ್ರಹಿಸಿ ಗದ್ದಲ ನಡೆಸಿವೆ.

ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಅಯೋಧ್ಯೆ ಶ್ರೀರಾಮ ಮಂದಿರದ ಹುಂಡಿ ಹಣ ಕಳ್ಳತನ ಹಾಗೂ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಚರ್ಚೆಗೆ ಆಗ್ರಹಿಸಿ ಸದನದಲ್ಲಿ ಭಾರಿ ಗದ್ದಲ ಸೃಷ್ಟಿಸಿದರು. ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.

ಇಂದಿನಿಂದ ಆರಂಭವಾಗಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆ, ಕ್ಷೇತ್ರ ಪುನರ್ವಿಂಗಡಣೆ ಹಾಗೂ ದೇಶಾದ್ಯಂತ ಸದ್ದು ಮಾಡುತ್ತಿರುವ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ