LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆ ಇರುವ ಯುವ ಜನತೆ ನರಳುತ್ತಾರೆ: ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ಅಕ್ರಮ ಎಸಗಿದ ಆರೋಪ ಕೇಳಿ ಬಂದಿದ್ದು, ಅವರ ವಿರುದ್ಧ ಸಿಬಿಐ ತನಿಖೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ವಿದ್ಯಾರ್ಥಿಗಳ ಸಂಘಟನೆಯಿಂದ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಪುತ್ರಿಯರಿಗೆ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ಕೊಡಿಸಿದ ಆರೋಪ ಮಾಡಲಾಗಿದೆ. 40,000 ರೂ. ಆದಾಯವೆಂದು ಪುತ್ರಿಯರಿಂದ ಸುಳ್ಳು ಪ್ರಮಾಣ ಪತ್ರ ಸಲ್ಲಿಕೆ ಮಾಡಲಾಗಿದೆ ಎಂದು ದೂರಲಾಗಿದೆ.

ತನಿಖೆ ಕಣ್ಣೊರೆಸುವ ತಂತ್ರವೆಂದು ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿದ್ದಾರೆ. ಆರೋಪಗಳು ಆಘಾತಕಾರಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಈಗ ಎಸ್ಐಟಿ ರಚಿಸುವುದು ಸೂಕ್ತವಲ್ಲವೆಂದು ಹೈಕೋರ್ಟ್ ಹೇಳಿದೆ. ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ಅಗತ್ಯವೆಂದು ಹೇಳಿದೆ. ವ್ಯವಸ್ಥೆಯನ್ನು ಶುದ್ಧೀಕರಿಸದಿದ್ದರೆ ಅರ್ಹತೆ ಇರುವ ಯುವ ಜನತೆ ನರಳುತ್ತಾರೆ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ