LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯಾಣಿಕರ ಗಮನಕ್ಕೆ: ನಾಳೆ ಗ್ರೀನ್ ಲೈನ್ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆ

ಬೆಂಗಳೂರು: ಹಸಿರು ಮಾರ್ಗದಲ್ಲಿ ಸಿಆರ್‌ಆರ್‌ಸಿ(CRRC) ಸಂಸ್ಥೆಯ ನೂತನ ರೈಲುಗಳನ್ನು ಬಿಎಂಆರ್‌ಸಿಎಲ್ ಕಾರ್ಯಾಚರಣೆಗೆ ಸೇರ್ಪಡೆಗೊಳಿಸುವ ಮೊದಲು, ಮೆಟ್ರೋ ರೈಲು ಸುರಕ್ಷತಾ ಆಯುಕ್ತರ(CMRS) ಮುಖ್ಯ ತಪಾಸಣೆಗೆ ಪೂರ್ವಭಾವಿಯಾಗಿ, ಬಿಎಂಆರ್‌ಸಿಎಲ್ ಹಾಗೂ ಸಿಎಂಆರ್‌ಎಸ್ ಅಧಿಕಾರಿಗಳ ತಂಡದೊಂದಿಗೆ ಶುಕ್ರವಾರ, ದಿನಾಂಕ 07.08.2026ರ ರಾತ್ರಿ ಜಂಟಿ ಪ್ರಾಯೋಗಿಕ ಸಂಚಾರ /ತಪಾಸಣೆ ನಡೆಸಲಾಗುವುದು.

ಈ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಗಳಲ್ಲಿ ಈ ಕೆಳಕಂಡ ತಾತ್ಕಾಲಿಕ ಬದಲಾವಣೆಗಳನ್ನು ಮಾಡಲಾಗುವುದು:

1. ಯಶವಂತಪುರದಿಂದ ಮಾದಾವರದವರೆಗಿನ (ಅಪ್ ಲೈನ್) ರೈಲು ಸೇವೆಗಳು ರಾತ್ರಿ 10:30ರಿಂದ 11:00 ಗಂಟೆಯವರೆಗೆ, ಪ್ರಯಾಣಿಕ ಸೇವೆ ಮುಕ್ತಾಯಗೊಳ್ಳುವವರೆಗೆ, ನಿಯಮಿತ 10 ನಿಮಿಷಗಳ ಬದಲಾಗಿ 20 ನಿಮಿಷಗಳ ಅಂತರದಲ್ಲಿ ಸಂಚರಿಸಲಿವೆ.

2. ಮಾದಾವರದಿಂದ ರೇಷ್ಮೆ ಸಂಸ್ಥೆಯವರೆಗಿನ (ಡೌನ್ ಲೈನ್) ರೈಲು ಸೇವೆಗಳು ನಿಯಮಿತ ವೇಳಾಪಟ್ಟಿಯಂತೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ.

ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಯನ್ನು ಗಮನಿಸಿ, ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳುವಂತೆ ಹಾಗೂ ಸಹಕರಿಸುವಂತೆ ಕೋರಲಾಗಿದೆ. ಪ್ರಯಾಣಿಕರಿಗೆ ಉಂಟಾಗಬಹುದಾದ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ತಿಳಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ