LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಪಿಎಲ್ ಪಡಿತರ ಕುಟುಂಬಗಳ ಇ-ಕೆವೈಸಿ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಬಿಪಿಎಲ್ ಪಡಿತರ ಕುಟುಂಬಗಳ ಇ-ಕೆವೈಸಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಫಲಾನುಭವಿಗಳ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ಆಹಾರ ಇಲಾಖೆ ಆದೇಶಿಸಿತ್ತು.

ಅಂತೆಯೇ ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಕುಟುಂಬ ಸದಸ್ಯರ ಇ-ಕೆವೈಸಿ ಪ್ರಕ್ರಿಯೆ ಆರಂಭಿಸಲಾಗಿತ್ತು. ಆದರೆ, ಈ ತಿಂಗಳು ಕೇಂದ್ರ ಸರ್ಕಾರದ ಕೋಟಾದಡಿ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ನೀಡುತ್ತಿರುವುದರಿಂದ ಎರಡೆರಡು ಬಾರಿ ಬೆರಳಚ್ಚು ನೀಡಬೇಕಿದೆ. ನೆಟ್ವರ್ಕ್ ಸಮಸ್ಯೆ ಕೂಡ ಎದುರಿಸಲಾಗುತ್ತಿದ್ದು, ಪಡಿತರ ವಿತರಣೆಗೆ ಬೆರಳಚ್ಚು ಪಡೆಯಲು ಸಾಧ್ಯವಾಗದೆ ಮತ್ತೊಂದು ದಿನ ಬರಲು ಹೇಳಿ ಪಡಿತರ ನೀಡಿ ಕಳುಹಿಸಲಾಗುತ್ತಿದೆ.

ಹೀಗಿರುವಾಗ ಇ-ಕೆವೈಸಿ ಪ್ರಕ್ರಿಯೆ ನಡೆಸುವುದು ಕಷ್ಟ ಸಾಧ್ಯ. ಹೀಗಾಗಿ ತಾತ್ಕಾಲಿಕವಾಗಿ ಬಿಪಿಎಲ್ ಪಡಿತರ ಕುಟುಂಬಗಳ ಇ-ಕೆವೈಸಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದ್ದು, ಸೆಪ್ಟಂಬರ್ ನಲ್ಲಿ ಇ-ಕೆವೈಸಿ ಮಾಡಿಸುವಂತೆ ಆಹಾರ ಇಲಾಖೆ ಸೂಚಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್