LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತರಳಬಾಳು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ತರಳಬಾಳು ಮಠಕ್ಕೆ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಅವರು ಪೀಠಾಧಿಪತಿಗಳಾದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳ ಆಶೀರ್ವಾದವನ್ನು ಪಡೆದಿದ್ದಾರೆ.

ತರಬಾಳು ಮಠದ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಅನೇಕ‌ ನ್ಯಾಯ ತೀರ್ಮಾನಗಳು ಈ ಮಠದಲ್ಲಿ ಆಗುತ್ತವೆ. ಇದು ಇಲ್ಲಿನ ಪರಂಪರೆ ಹಾಗೂ ನಂಬಿಕೆಗೆ ಸಾಕ್ಷಿ. ನೀರಾವರಿ, ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಮಾಡುವ, ಸಮಾಜಮುಖಿ ಕಾರ್ಯಗಳನ್ನು ಮಾಡುವ ಚಿಂತನೆಗಳನ್ನು ಶ್ರೀಗಳು ಹೊಂದಿದ್ದಾರೆ. ಅವರ ಆಶೀರ್ವಾದವನ್ನು ಪಡೆದಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ನೀರಾವರಿ ಮತ್ತು ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಜೊತೆಗೆ, ಸಮಾಜಮುಖಿ ಕಾರ್ಯಗಳ ಮೂಲಕ ದೂರದೃಷ್ಟಿಯ ಚಿಂತನೆಗಳನ್ನು ಶ್ರೀಗಳು ಹೊಂದಿದ್ದಾರೆ. ಅವರ ಮಾರ್ಗದರ್ಶನ ಮತ್ತು ಆಶೀರ್ವಾದ ಪಡೆಯುವುದು ನನಗೆ ಸಂತಸದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಗಳ ಜತೆಗೆ ಮುಖ್ಯಮಂತ್ರಿ ಅವರು ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸೇರಿದಂತೆ ಹಲವರು ಇದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!