LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ತ್ರೀ ಶಕ್ತಿ ಒಕ್ಕೂಟ/ ಸ್ವಯಂ ಸೇವಾ ಸಂಸ್ಥೆಗಳಿಂದ ಶಿಶುಪಾಲನಾ ಕೇಂದ್ರಗಳ ತೆರೆದು ನಿರ್ವಹಣೆ ಮಾಡಲು ಅರ್ಜಿ ಆಹ್ವಾನ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ 03 ಜಿಲ್ಲಾ ಮಟ್ಟದಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆದು ನಿರ್ವಹಣೆ ಮಾಡಲು ಸ್ತ್ತೀಶಕ್ತಿ ಒಕ್ಕೂಟ/ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳೊಂದಿಗೆ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ , ಡಾ.ಎಂ.ಎಚ್ . ಮರಿಗೌಡ ರಸ್ತೆ , ಬೆಂಗಳೂರು ಇಲ್ಲಿ ಸೆಪ್ಟೆಂಬರ್ 15 2026 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಚೇರಿ, ಬೆಂಗಳೂರು ನಗರ ಜಿಲ್ಲೆ ಅಥವಾ ದೂರವಾಣಿ ಸಂಖ್ಯೆ 080-29578688 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!