LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ನನಗೆ ಹುಡುಗಿ ಹುಡುಕಿ ಕೊಡಿ" : ಪ್ರಜಾಸೇವಾ ಅಂದೋಲನ ಕಾರ್ಯಕ್ರಮದಲ್ಲಿ ಯುವಕನ ವಿಚಿತ್ರ ಬೇಡಿಕೆ!

ಹಾಸನ : ಪ್ರಜಾ ಸೇವಾ ಆಂದೋಲನದಲ್ಲಿ ಯುವಕನ್ನೊಬ್ಬ ವಿಚಿತ್ರ ಬೇಡಿಕೆ ಇಟ್ಟಿದ್ದಾನೆ. ಯುವಕನ ಬೇಡಿಕೆ ಕೇಳಿ ಶಾಸಕರೇ ಅಚ್ಚರಿಗೆ ಒಳಗಾಗಿದ್ದಾರೆ. ನನಗೆ ಹುಡುಗಿಯನ್ನು ಹುಡುಕಿ ಕೊಡಿ ಎಂದು ಯುವಕನೊಬ್ಬ ಅರ್ಜಿ ಸಲ್ಲಿಸಿದ್ದಾನೆ. ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಅಂತ ಯುವಕ ಅಳಲು ತೋಡಿಕೊಂಡಿದ್ದಾನೆ. 

ಈ ವೇಳೆ ಶಾಸಕ ಎ ಮಂಜು ಮದುವೆ ಆಗದೆ ಇರುವವರು ಬದುಕುತ್ತಿದ್ದಾರೆ. ತಲೆ ಕೆಡಿಸಿಕೊಳ್ಳಬೇಡ ನೀನು ಯಾರನ್ನಾದರೂ ಲವ್ ಮಾಡಿ ಮದುವೆಯಾಗು ಎಂದು ಸಲಹೆ ನೀಡಿದ್ದಾರೆ. ಸೆಪ್ಟೆಂಬರ್ 12ರಂದು ಹಾಸನದ ಅರಕಲಗೂಡಿನಲ್ಲಿ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ನಡೆದಿತ್ತು ಎಂದು ಯುವಕ ಕಳೆದೊಡಿಕೊಂಡಿದ್ದ ರೈತನ ಮಗ ಅನ್ನೋ ಕಾರಣಕ್ಕೆ ಯಾರು ಮದುವೆಯಾಗಲು ಒಪ್ಪುತ್ತಿಲ್ಲ. 

ಮನೆ ಇದೆ, ಆಸ್ತಿ ಇದೆ ದಿನದ ದುಡಿಮೆಗೆ ಅಂಗಡಿ ಇದ್ದರೂ ಹುಡುಗಿ ಸಿಗುತ್ತಿಲ್ಲ. 30ಕ್ಕೂ ಹೆಚ್ಚು ಯುವತಿಯರನ್ನು ನೋಡಿದರು ಯಾರು ಒಪ್ಪುತ್ತಿಲ್ಲ. ಅಪ್ಪ ಅಮ್ಮನಿಲ್ಲದ ತನಗೆ ಹುಡುಗಿ ಹುಡುಕಿ ಕೊಡಿ ಎಂದು ಶಾಸಕರ ಎದುರು ಯುವಕ ಆಳಲು ತೋಡಿಕೊಂಡಿದ್ದಾನೆ. ಈ ವೇಳೆ ಶಾಸಕ ಎ ಮಂಜು ಯುವಕನಿಗೆ ಸಲಹೆ ನೀಡಿ ಕಳುಹಿಸಿದ್ದಾರೆ. ಮದುವೆ ಆಗದವರು ತುಂಬಾ ಜನ ಬದುಕುತ್ತಿದ್ದಾರೆ. ನೀನೇ ಯಾವುದಾದರೂ ಒಂದು ಹುಡುಗಿಯನ್ನು ಲವ್ ಮಾಡಿ ಮದುವೆ ಆಗು ಎಂದು ಸಲಹೆ ಕೊಟ್ಟಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?