LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಸಮ್ಮಾನ; ಸಿಎಂ ಡಿ.ಕೆ.ಶಿವಕುಮಾರ್ ಅಭಿನಂದನೆ

ಬೆಂಗಳೂರು: "ಕನ್ನಡ ಚಿತ್ರರಂಗದ ಹಿರಿಯ ನಟ, ಅಪ್ರತಿಮ ಕಲಾವಿದರು ಹಾಗೂ ಬಹುಮುಖ ಪ್ರತಿಭೆಯ ಅನಂತ್‌ ನಾಗ್‌ ಅವರಿಗೆ ಭಾರತೀಯ ಸಿನಿಮಾ ರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 2024ನೇ ಸಾಲಿನ ದಾದಾಸಾಹೇಬ್‌ ಪಾಲ್ಕೆ ಪ್ರಶಸ್ತಿ ದೊರೆತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿ" ಎಂದು ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.

"ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಅನಂತ್ ನಾಗ್ ಅವರ ಕಲಾಸೇವೆ ಅಪಾರ. ಭಾರತೀಯ ಸಿನಿರಂಗಕ್ಕೆ ಇವರ ಕೊಡುಗೆಗಳನ್ನು ಗುರುತಿಸಿ ಭಾರತ ಸರ್ಕಾರ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಿ ಅಭಿಜಾತ ಕಲಾವಿದರನ್ನು ಗೌರವಿಸಿದೆ. ಅನಂತ್‌ ನಾಗ್‌ ಅವರಿಗೆ ನಾಡಿನ‌ ಜನತೆಯ ಪರವಾಗಿ ಹೃದಯಪೂರ್ವಕ ಅಭಿನಂದನೆಗಳು. ಅವರ ನಟನೆ, ಕಲಾ ಪಯಣ ಮುಂದಿನ ಪೀಳಿಗೆಗಳಿಗೂ ಸ್ಫೂರ್ತಿಯಾಗಲಿ" ಎಂದು ಸಿಎಂ ಹಾರೈಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!