LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2026-27 ಸಾಲಿನ ಭೂ ಒಡೆತನ ಯೋಜನೆ, ನೇರಸಾಲ ಯೋಜನೆ, ಸ್ವಯಂ ಉದ್ಯೋಗ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಹೈನುಗಾರಿಕೆ ಯೋಜನ (ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಭಿ ಸಾರಥಿ ಯೋಜನೆ, ಫಾಸ್ಟ್ ಪುಡ್ ಟ್ರಕ್, ಮೊಬೈಲ್ ಕಿಚನ್ ಪುಡ್ ಕಿಯೋಸ್ಕ (KIOSK) ಯೋಜನೆ, ಗಂಗಾ ಕಲ್ಯಾಣ ಯೋಜನೆ, ಪ್ರೇರಣಾ (ಮೈಕ್ರೋ ಕ್ರೆಡಿಟ್) ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆನ್‍ಲೈನ್ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಅಕ್ಟೋಬರ್ 17, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.   

ನಿಗಮದ ನಿರ್ದೇಶಕ ಮಂಡಳಿ ವಿವೇಚನಾ ಕೋಟ ಮತ್ತು ಸರ್ಕಾರದ ಸಾಂಸ್ಥೀಕ ಕೋಟಾದಡಿ ಸಲ್ಲಿಸುವ ಅರ್ಜಿಗಳನ್ನು ಸಹಾ ಸೇವಾ ಸಿಂಧು ತಂತ್ರಾಂಶದ ಮುಖಾಂತರವೇ ಸಲ್ಲಿಸುವದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?