LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಲ್ಲಿ ಭೀಕರ ಮರ್ಡರ್ : ಕೆಲಸದ ವಿಚಾರವಾಗಿ ಬಿಹಾರ್ ಮೂಲದ ಯುವಕನ ಹತ್ಯೆ!

ಬೆಂಗಳೂರು : ಚನ್ನಪಟ್ಟಣ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದಲ್ಲಿ ಬಿಹಾರ ಮೂಲದ ಯುವಕನೊಬ್ಬನನ್ನು ಆತನ ಜೊತೆಗಿದ್ದವರೇ ಕೊಲೆ ಮಾಡಿರುವ ಘಟನೆ ನಡೆದಿದೆ. ಬಿಹಾರ ಮೂಲದ ಅಂಕಿತ್ (24) ಕೊಲೆಯಾದ ದುರ್ದೈವಿ. ಕೂಲಿ ಕೆಲಸಕ್ಕಾಗಿ ವಾರದ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದ ಮೂವರ ನಡುವೆ ನಡೆದ ಗಲಾಟೆ ಈ ಹತ್ಯೆಗೆ ಕಾರಣವಾಗಿದೆ.

ಕೆಲಸದ ವಿಚಾರವಾಗಿ ಆರಂಭವಾದ ಸಣ್ಣ ವಾಗ್ವಾದ, ನಂತರ ಮದ್ಯಪಾನ ಮಾಡಿದಾಗ ವಿಕೋಪಕ್ಕೆ ತಿರುಗಿದೆ. ಗಲಾಟೆಯ ನಡುವೆ ಜೊತೆಯಲ್ಲಿದ್ದ ರಾಜು ಹಾಗೂ ಸಂತೋಷ್ ಎಂಬುವವರು ಅಂಕಿತ್‌ನನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?