LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಜೈಲಿನಲ್ಲಿ ನಟ ದರ್ಶನ್‌ ಭೇಟಿಯಾಗಲಿದ್ದಾರೆ ನಟಿ ರಚಿತಾ ರಾಮ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಭೇಟಿಯಾಗಲು ನಟಿ ರಚಿತಾ ರಾಮ್ ಇಂದು ಜೈಲಿಗೆ ತೆರಳಲಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಲು ರಚಿತಾ ರಾಮ್ ಈಗಾಗಲೇ ಜೈಲು ಅಧಿಕಾರಿಗಳಿಂದ ಸಮಯ ಕೇಳಿದ್ದು, ಭೇಟಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.

ವರದಿಗಳ ಪ್ರಕಾರ, ಇಂದು ಬೆಳಿಗ್ಗೆ 11 ಗಂಟೆಯ ನಂತರ ನಟಿ ರಚಿತಾ ರಾಮ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಲಿದ್ದಾರೆ. ದರ್ಶನ್ ಅವರೊಂದಿಗೆ ನಟಿಸಿದ್ದ ಅನೇಕ ಸಿನಿರಂಗದ ಗಣ್ಯರು ಹಾಗೂ ಆಪ್ತರು ಈಗಾಗಲೇ ಜೈಲಿಗೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದು, ಇದೀಗ ನಟಿ ರಚಿತಾ ರಾಮ್ ಕೂಡ ದರ್ಶನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?