LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳಿಗೆ ಅಕ್ಷರಾಭ್ಯಾಸ ಏಕೆ, ಹೇಗೆ, ಯಾವಾಗ? ಇಲ್ಲಿದೆ ಮಾಹಿತಿ

ಮಕ್ಕಳಿಗೆ ಅಕ್ಷರಾಭ್ಯಾಸ ಏಕೆ, ಹೇಗೆ, ಯಾವಾಗ???

ವಿದ್ಯಾಭ್ಯಾಸವೆನ್ನುವುದು ಪ್ರತಿಯೊಬ್ಬ ಮಾನವರ ಬದುಕಿನಲ್ಲೂ  ಮುಖ್ಯ ಸಂಗತಿಯಾಗಿದೆ. ಶಿಕ್ಷಣವನ್ನು ಪಡೆಯುವುದು ಎಂದರೆ ಜ್ಞಾನ ಮತ್ತು ಬುದ್ಧಿಯುತ ಲೋಕವನ್ನು ಪ್ರವೇಶಿಸಿದಂತೆ.

ನವರಾತ್ರಿಯಲ್ಲಿ ಮಕ್ಕಳಿಗೆ ಅಕ್ಷರಭ್ಯಾಸ ತುಂಬಾ ಉತ್ತಮ
ದೇವಿ ಸರಸ್ವತಿ ಅನುಗ್ರಹ ಈ ಸಮಯದಲ್ಲಿ ತುಂಬಾ ಅನುಕೂಲ..

ದೇವಿ ಸರಸ್ವತಿಯನ್ನು ಪೂಜಿಸುವ ಮೂಲಕ ಅಕ್ಷರಾಭ್ಯಾಸದ ಕ್ರಿಯೆಯನ್ನು ಆರಂಭಿಸಬಹುದಾಗಿದೆ. . ಮೊದಲು ಗುರು; ಗಣಪತಿಯನ್ನು ಪೂಜಿಸಿ 'ಓಂ'ಕಾರವನ್ನು ಬರೆಯುವ ಮೂಲಕವೇ ಮಕ್ಕಳಿಗೆ ಅಕ್ಷರಾಭ್ಯಾಸವನ್ನು ಮಾಡಿಸಲಾಗುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

 ನಂತರ ಮಕ್ಕಳಿಗೆ ಕುಲದೇವರ; ಇಷ್ಟ ದೇವರ ನಾಮ ಅಕ್ಷರಗಳನ್ನು ಬರೆಸಲಾಗುತ್ತದೆ. ತಮ್ಮ ಹೆಸರನ್ನು ಅಕ್ಷರ ರೂಪದಲ್ಲಿ ಬರೆಯುವುದು ಹೇಗೆ ಎಂಬುದನ್ನು ಈ ದಿನ ತಿಳಿಸಿಕೊಡಲಾಗುತ್ತದೆ. ತದನಂತರ ಅವರುಗಳು ವಾಕ್ಯಗಳನ್ನು ಈ ಮೂಲಕ ರಚಿಸಿ ತಮ್ಮ ಆಲೋಚನೆಗಳನ್ನು ಹೇಗೆ ವ್ಯಕ್ತಪಡಿಸಬೇಕು ಎಂಬುದನ್ನು ತಿಳಿಸಿಕೊಡಲಾಗುತ್ತದೆ. ಮಕ್ಕಳನ್ನು ಬುದ್ಧಿವಂತರನ್ನಾಗಿಸಲು ಈ ಅಂಶಗಳು ಸಹಕಾರಿಯಾಗಿದೆ .
ಮಕ್ಕಳು ಗುರುಕುಲದಲ್ಲಿದ್ದರೆ ಅವರಿಗೆ ಅಕ್ಷರಾಭ್ಯಾಸವನ್ನು ಮರಳ ಮೇಲೆ ಮಾಡಿಸಲಾಗುತ್ತದೆ. ಈಗ ದೊಡ್ಡ ತಟ್ಟೆಯಲ್ಲಿ ಅಕ್ಕಿಯನ್ನು ಇರಿಸಿ ಅದರಲ್ಲಿ ಮಕ್ಕಳ ಕೈಹಿಡಿದುಕೊಂಡು ಚಿನ್ನದ ಕಡ್ಡಿ; ಅರಸಿನಕೊಂಬು ಅಥವಾ ಬೆರಳುಗಳ ಮೂಲಕ ಅಕ್ಷರಾಭ್ಯಾಸವನ್ನು ಮಾಡಿಸುತ್ತಾರೆ. (ಕೆಲವೆಡೆ ಚಾಕ್ ಹಿಡಿದುಕೊಂಡು ಸ್ಲೇಟ್‌ನಲ್ಲಿ ಬರೆಯುತ್ತಾರೆ.)
ವೇದಗಳ ಕಾಲದಲ್ಲಿ, ಉಪನಯನದ ಸಮಯದಲ್ಲಿ ಅಕ್ಷರಾಭ್ಯಾಸವನ್ನು ನಿರ್ವಹಿಸಲಾಗುತ್ತಿತ್ತು.ಈಗ ಐದನೆಯ ವಯಸ್ಸಿನಲ್ಲಿ ಮಕ್ಕಳಿಗೆ ಇದನ್ನು ನೆರವೇರಿಸಲಾಗುತ್ತದೆ. ಆದರೆ ವಿದ್ಯಾಭ್ಯಾಸದಲ್ಲಿ ಈಗ ನವೀಕರಣತೆ ಉಂಟಾಗಿದ್ದು ಮಕ್ಕಳು ತಮ್ಮ ಮೂರನೇ(ಎರಡೂವರೆ) ವಯಸ್ಸಿನಲ್ಲಿಯೇ ಪ್ರಥಮ ಅಕ್ಷರದ ಬರವಣಿಗೆಯನ್ನು ಆರಂಭಿಸುತ್ತಾರೆ.

ಹೆಚ್ಚಿನ ಕಡೆ ಅಕ್ಷರಾಭ್ಯಾಸವನ್ನು ನವರಾತ್ರಿಯಲ್ಲಿ ಅಥವಾ ತಾರಾಬಲವಿರುವ ವಿಶೇಷ ದಿನದಂದು ಆಚರಿಸುತ್ತಾರೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ನವರಾತ್ರಿಯಲ್ಲಿ ಅಕ್ಷರಾಭ್ಯಾಸ ವಿಜಯದ ಸಂಕೇತವಾಗಿದೆ. ಅಜ್ಞಾನದ ಅಂಧಕಾರದ ಮೇಲೆ ನಡೆಸಿರುವ ವಿಜಯದ ಈ ದಿನಗಳಂದು ಇಚ್ಛಾ, ಕ್ರಿಯಾ ಮತ್ತು ಜ್ಞಾನಗಳೆಂಬ ಮೂರು ಶಕ್ತಿಗಳು ಒಂದಾಗಿರುವ ಕಾರಣ ಇದು ಮಗುವಿನ  ಜ್ಞಾನ ದೀವಿಗೆಯನ್ನು ಬೆಳಗಿಸಲು ಸಹಕಾರಿಯಾಗಿದೆ.ಆದ್ದರಿಂದ ನವರಾತ್ರಿ ಅಕ್ಷರಾಭ್ಯಾಸಕ್ಕೆ ಪ್ರಶಸ್ತ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?