LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನವರಾತ್ರಿಯ ಒಂಬತ್ತು ದಿನಗಳಲ್ಲಿ ದುರ್ಗಾ ಸಪ್ತಶತಿಯನ್ನು ಪಠಿಸುವುದು ಅತ್ಯಂತ ಮಂಗಳಕರ ಮತ್ತು ಪ್ರಯೋಜನಕಾರಿ

ನವರಾತ್ರಿಯ ಒಂಬತ್ತು ದಿನಗಳಲ್ಲಿ ದುರ್ಗಾ ಸಪ್ತಶತಿಯನ್ನು ಪಠಿಸುವುದು ಅತ್ಯಂತ ಮಂಗಳಕರ ಮತ್ತು ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. 

ಆದರೆ, ನೀವು ದುರ್ಗಾ ಸಪ್ತಶತಿಯನ್ನು ಯಾವಾಗ ಬೇಕಾದರೂ ಪಠಿಸಬಹುದು. ಇದು ಅತ್ಯಂತ ಪ್ರಯೋಜನಕಾರಿಯಾಗಿದೆ. ಪ್ರತಿದಿನ, ಸ್ನಾನದ ನಂತರ, ಶುದ್ಧವಾದ ಬಟ್ಟೆಗಳನ್ನು ಧರಿಸಿ, ದುರ್ಗಾ ದೇವಿಯ ಫೋಟೋ ಅಥವಾ ವಿಗ್ರಹದ ಮುಂದೆ ಕುಳಿತು, ದುರ್ಗೆಯ ವಿಗ್ರಹಕ್ಕೆ ಹೂವುಗಳನ್ನು ಅರ್ಪಿಸಿ ಮತ್ತು ಕುಂಕುಮದಿಂದ ಹಣೆಯ ಮೇಲೆ ತಿಲಕವನ್ನು ಹಚ್ಚಿ. ನಂತರ ದೂಪ - ದೀಪಗಳನ್ನು ಬೆಳಗಿ. ದುರ್ಗಾ ಸಪ್ತಶತಿ ಪಾರಾಯಣವನ್ನು ಪ್ರಾರಂಭಿಸುವ ಮೊದಲು, ಗಣೇಶನನ್ನು ಪೂಜಿಸಿ. ಇದರ ನಂತರ, ದುರ್ಗಾ ಸಪ್ತಶತಿಯನ್ನು ಪಠಿಸಲು ಪ್ರಾರಂಭಿಸಿ
ದುರ್ಗಾ ಸಪ್ತಶತಿಯ ಈ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಕೆಲಸದಲ್ಲಿನ ಎಲ್ಲಾ ಅಡೆತಡೆಗಳು ನಿವಾರಣೆಯಾಗಿ ನಿಮ್ಮೆಲ್ಲಾ ಕೆಲಸಗಳು ಶೀಘ್ರದಲ್ಲೇ ಪೂರ್ಣಗೊಳ್ಳುವುದು. ಕೆಲಸದಲ್ಲಿನ ಸಮಸ್ಯೆಗಳ ನಿವಾರಣೆಗೆ ದುರ್ಗಾ ಸಪ್ತಶತಿಯ ಈ ಮಂತ್ರ ಪಠಿಸಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಮಂತ್ರ: ಓಂ ಸರ್ವಮಂಗಲ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ|
ಶರಣ್ಯೇ ತ್ರ್ಯಂಬಕೇ ಗೌರೀ ನಾರಾಯಣಿ ನಮೋಸ್ತುತೇ|
ನೀವು ನಿಮ್ಮ ಜೀವನದಲ್ಲಿ ಪದೇ ಪದೇ ತೊಂದರೆಗಳನ್ನು ಎದುರಿಸುತ್ತಿದ್ದರೆ, ದುರ್ಗಾ ಸಪ್ತಶತಿಯ ಈ ಮಂತ್ರವನ್ನು ಪಠಿಸಬೇಕು. ದುರ್ಗಾ ಸಪ್ತಶತಿಯ ಈ ಮಂತ್ರವು ನಿಮ್ಮ ಜೀವನದ ಎಲ್ಲಾ ಸಮಸ್ಯೆಗಳನ್ನು ದೂರಾಗಿಸಿ ಜೀವನದಲ್ಲಿ ಪ್ರಗತಿಯನ್ನು ಸಾದಿಸುವಂತೆ ಮಾಡುತ್ತದೆ.

ಮಂತ್ರ: ರಕ್ತಬೀಜವಧೆ ದೇವಿ ಚಂಡಮುಂಡ ವಿನಾಶನೀ|
ರೂಪಂ ದೇಹಿ ಜಯಂ ದೇಹಿ ಯಶೋ ದೇಹಿ ದ್ವಿಶೋ ಜಹಿ||
ದುರ್ಗಾ ಮಂತ್ರಗಳನ್ನು ಪಠಿಸುವುದು ನಮ್ಮ ಜೀವನದ
ದುರ್ಗಾ ಸಪ್ತಶತಿಯ ಈ ಮಂತ್ರವನ್ನು ಪಠಿಸುವುದರಿಂದ ಓರ್ವ ವ್ಯಕ್ತಿಯ ವಿವಾಹದಲ್ಲಿ ಎದುರಾಗುವ ಸಮಸ್ಯೆಗಳು ದೂರಾಗಿ ಅವನು ಶೀಘ್ರ ವಿವಾಹವಾಗುತ್ತಾನೆ. ಅನೇಕ ಕಾರಣಗಳಿಂದ, ದೋಷಗಳಿಂದ ಕೆಲವೊಬ್ಬರ ವಿವಾಹ ನಿಧಾನವಾಗುತ್ತಲೇ ಹೋಗುತ್ತದೆ. ಅಂತವರು ದುರ್ಗಾ ಸಪ್ತಶತಿಯ ಈ ಮಂತ್ರವನ್ನು ಪಠಿಸುವುದು ಉತ್ತಮ.

ಮಂತ್ರ: ಪತ್ನೀಂ ಮನೋರಮಾಂ ದೇಹಿ ಮನೋವೃತ್ತಾನು ಸಾರಿಣೀಂ|
ತಾರಿಣೀ ದುರ್ಗ ಸಂಸಾರ ಸಾಗರಸ್ಯ ಕುಲೋಭ್ದವಾಂ ಸಮಸ್ಯೆಗಳನ್ನು ಮಾತ್ರವಲ್ಲ, ಅನೇಕ ಆರೋಗ್ಯದ ಸಮಸ್ಯೆಗಳನ್ನು ಕೂಡ ದೂರಾಗಿಸುತ್ತದೆ. ಒಂದು ವೇಳೆ ನೀವು ನಿಮ್ಮ ಆರೋಗ್ಯದ ಸಮಸ್ಯೆಗಳಿಂದ ಮುಕ್ತಿ ಹೊಂದಬೇಕೆಂದು ಬಯಸಿದರೆ ಖಂಡಿತ ಈ ದುರ್ಗಾ ಮಂತ್ರವನ್ನು ಪಠಿಸಿ.

ಮಂತ್ರ: ಸ್ತುವದ್ಭ್ಯೋ ಭಕ್ತಿಪೂರ್ವಂ ತ್ವಾಂ ಚಂಡಿಕೇ ವ್ಯಾಧಿನಾಶಿನಿ|
ರೂಪಂ ದೇಹಿ ಜಯಂ ದೇಹಿ ಯಶೋ ದೇಹಿ ದ್ವಿಶೋ ಜಹಿ||
ಕೆಲವೊಮ್ಮೆ ನಮ್ಮ ದುರಾದೃಷ್ಟದಿಂದಾಗಿ ಹಿಡಿದ ಕೆಲಸಗಳು ಪೂರ್ಣೊಳ್ಳದೆ ಹೋಗಬಹುದು. ಎಲ್ಲಾ ಕೆಲಸಗಳಲ್ಲೂ ಅಡೆತಡೆಗಳನ್ನು ತರಬಹುದು. ಅದೃಷ್ಟದ ಜೀವನವನ್ನು ಪಡೆಯಲು ಬಯಸುವವರು ದುರ್ಗಾ ಸಪ್ತಶತಿಯ ಈ ಮಂತ್ರವನ್ನು ಪಠಿಸಬೇಕು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಮಂತ್ರ: ದೇಹಿ ಸೌಭಾಗ್ಯಮಾರೋಗ್ಯಂ ದೇಹಿ ಮೇ ಪರಂ ಸುಖಂ|
ರೂಪಂ ದೇಹಿ ಜಯಂ ದೇಹಿ ಯಶೋ ದೇಹಿ ದ್ವಿಷೋಜಹಿ||

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?