LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಾಮರಾಜನಗರ ಜನತೆಗೆ ಸಿಹಿ ಸುದ್ದಿ : 'ಚಾಮರಾಜನಗರ ದಸರಾ ಮಹೋತ್ಸವಕ್ಕೆ' ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಚಾಮರಾಜನಗರ: ಜಿಲ್ಲೆಯ ಸ್ಥಳೀಯ ಕಲಾವಿದರು ಮತ್ತು ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಸಾಂಪ್ರದಾಯಿಕ ಚಾಮರಾಜನಗರ ದಸರಾ ಮಹೋತ್ಸವ ಆಚರಣೆಗೆ ಅಧಿಕೃತ ಅನುಮತಿ ನೀಡಿದೆ. ಇದೇ ಅಕ್ಟೋಬರ್ 17, 18 ಮತ್ತು 19ರಂದು ಒಟ್ಟು ಮೂರು ದಿನಗಳ ಕಾಲ ಚಾಮರಾಜನಗರ ದಸರಾ ವೈಭವದಿಂದ ಜರುಗಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸ್ಥಳೀಯ ಕಲಾವಿದರಿಗೆ ಉತ್ತಮ ವೇದಿಕೆ ಸಿಕ್ಕಂತಾಗಿದೆ. ಈ ಕುರಿತು ಜಿಲ್ಲಾಡಳಿತ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳು ಆರಂಭಗೊಂಡಿವೆ.

ಮೂರು ದಿನಗಳ ಈ ದಸರಾ ಮಹೋತ್ಸವದಲ್ಲಿ ಸಾರ್ವಜನಿಕರನ್ನು ಆಕರ್ಷಿಸಲು ಜಿಲ್ಲಾಡಳಿತ ವಿವಿಧ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಿದೆ. ಯುವಜನತೆಯನ್ನು ಉತ್ಸವದತ್ತ ಸೆಳೆಯಲು ಯುವ ದಸರಾ, ಪ್ರವಾಸೋದ್ಯಮ ಪ್ರೋತ್ಸಾಹಕ್ಕೆ ಹೆಲಿ ಟೂರಿಸಂ, ಮಹಿಳೆಯರ ಸಬಲೀಕರಣ ಹಾಗೂ ಸೃಜನಶೀಲತೆಗೆ ಮಹಿಳಾ ದಸರಾ, ಅನ್ನದಾತರಿಗಾಗಿ ರೈತ ದಸರಾ ಸೇರಿದಂತೆ ಇಡೀ ನಗರವನ್ನು ಬೆಳಗಿಸುವ ನಯನಮನೋಹರ ಲೈಟಿಂಗ್ ಪ್ರದರ್ಶನಕ್ಕೆ ಜಿಲ್ಲಾಡಳಿತ ವಿಶೇಷ ಅವಕಾಶ ಕಲ್ಪಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ