LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು!

ದಾವಣಗೆರೆ : ಮದುವೆಯಾಗುವುದಾಗಿ ನಂಬಿಸಿ 15 ವರ್ಷದ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿ ಗರ್ಭಿಣಿಯನ್ನಾಗಿಸಿದ ಗಂಭೀರ ಆರೋಪದ ಮೇಲೆ ಯುವಕನೊಬ್ಬನ ವಿರುದ್ಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಎರಡೂ ಕುಟುಂಬಗಳ ಸಮ್ಮತಿಯೊಂದಿಗೆ ಅಪ್ರಾಪ್ತಳಿಗೆ 18 ವರ್ಷ ತುಂಬಿದ ಬಳಿಕ ಮದುವೆ ಮಾಡಲು ನಿರ್ಧರಿಸಲಾಗಿತ್ತು. ಈ ನಂಬಿಕೆ ಹಾಗೂ ಸಲುಗೆಯಿಂದ ಯುವಕ ಯುವತಿಯ ಮನೆಗೆ ಆಗಾಗ್ಗೆ ಬರುತ್ತಿದ್ದನು ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ಅಪ್ರಾಪ್ತೆಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದು ಆಘಾತಗೊಂಡ ಪೋಷಕರು ಯುವಕನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ : ಬಿಕೆ ಹರಿಪ್ರಸಾದ್ ವಾಗ್ದಾಳಿ!“ಧೈರ್ಯವಿದ್ದರೆ ಸಂಪೂರ್ಣ ವಿಡಿಯೋ ಬಿಡುಗಡೆ ಮಾಡಿ!” ದೆಹಲಿ ಪೊಲೀಸರಿಗೆ ಅಭಿಜೀತ್ ದೀಪ್ಕೆ ಸವಾಲು! |WATCH VIDEOಹಿರಿಯೂರು 'ಇಂದಿರಾ ಕ್ಯಾಂಟಿನ್‌'ಗೆ ಪೌರಾಯುಕ್ತ ವಾಸೀಂ ದಿಢೀರ್ ಭೇಟಿ: ಉಪಾಹಾರ ಸೇವಿಸಿ ಆಹಾರದ ಗುಣಮಟ್ಟ ಪರಿಶೀಲನೆಬೆಂಗಳೂರಲ್ಲಿ KPCC ಕಚೇರಿಗೆ ಮುತ್ತಿಗೆ ಹಾಕಲು ಯತ್ನ : ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪೊಲೀಸ್ ವಶಕ್ಕೆ!ಬ್ಯಾಂಕ್ ಖಾತೆಗೆ ದಿಢೀರ್ ಹಣ ಜಮೆಯಾದರೆ ತಕ್ಷಣ ಈ ಕೆಲಸ ಮಾಡಿ! ಇಲ್ಲದಿದ್ದರೆ ಖಾತೆಯೇ ಖಾಲಿ!SIR ವಿರುದ್ಧ ಕಾಂಗ್ರೆಸ್ ಸಮರದ ನಡುವೆ ‘ಸ್ಟಿಂಗ್ ಆಪರೇಷನ್ ಬಾಂಬ್’ ಸ್ಫೋಟಿಸಿದ ಡಿಕೆ ಶಿವಕುಮಾರ್; ಕರ್ನಾಟಕ ರಾಜಕೀಯದಲ್ಲಿ ಸಂಚಲನಕರ್ನಾಟಕಕ್ಕೆ ಮತ್ತೆ ಬರಗಾಲದ ಭೀತಿ: 13 ಪ್ರಮುಖ ಜಲಾಶಯಗಳಲ್ಲಿ ಕೇವಲ 69% ನೀರು ಸಂಗ್ರಹಹೊಸ VLF ಸ್ಟ್ರಾಡಾ ಎಲೆಕ್ಟ್ರಿಕ್ ಸ್ಕೂಟರ್‌ ಭಾರತದಲ್ಲಿ ಬಿಡುಗಡೆ: ವಿಶಿಷ್ಟ ವಿನ್ಯಾಸ; 250 ಕಿಮೀ ಸಾಮರ್ಥ್ಯBIG NEWS : ನಂದಿನಿ ಮಿಲ್ಕ್ ಪೌಡರ್ ಸಂಪೂರ್ಣ ಸುರಕ್ಷಿತ : 'FSSAI' ಲ್ಯಾಬ್ ರಿಪೋರ್ಟ್ ನಲ್ಲಿ ಬಹಿರಂಗ, ಗ್ರಾಹಕರು ನಿರಾಳ!ಅದಿತಿ ಬ್ರೇಕಪ್ ನಂತರವೂ ಸ್ನೇಹ, Soulmate ಸಿದ್ಧಾರ್ಥ್