LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

SHOCKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : 5 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕರಿಂದ ಗ್ಯಾಂಗ್ ರೇಪ್.!

ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು ಮೂರು ವರ್ಷಗಳ ಹಿಂದೆ ನಡೆದಿದ್ದ ಅತ್ಯಂತ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಕೇವಲ 5 ವರ್ಷದ ಬಾಲಕಿಯೊಬ್ಬಳ ಮೇಲೆ ಇಬ್ಬರು ಅಪ್ರಾಪ್ತ ವಯಸ್ಸಿನ ಹುಡುಗರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಈ ಕೃತ್ಯವನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದರು.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ: ಈ ಘಟನೆ ಮೂರು ವರ್ಷಗಳಿಂದ ಯಾರಿಗೂ ತಿಳಿಯದೆ ಮುಚ್ಚಿಹೋಗಿತ್ತು. ಇತ್ತೀಚೆಗೆ ಈ ಅತ್ಯಾಚಾರದ ವಿಡಿಯೋ ಕ್ಲಿಪ್ ಹೊರಬಂದ ನಂತರ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಿಷಯ ತಿಳಿದ ನಂತರ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಆದರೆ, ಆರಂಭದಲ್ಲಿ ಪೊಲೀಸರು ದೂರು ನೀಡದಂತೆ ಬಾಲಕಿಯ ಪೋಷಕರಿಗೆ ತೀವ್ರ ಬೆದರಿಕೆ ಹಾಕಿದರು ಎಂಬ ಆರೋಪ ಕೇಳಿಬಂದಿದೆ.

ಬೆದರಿಕೆಗಳನ್ನು ಲೆಕ್ಕಿಸದೆ ಪೋಷಕರು ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿ